ವನಜ ಎಂಬ 48 ವಯಸ್ಸಿನ ಮಹಿಳೆ ಕುಕ್ಕೆ ಸುಬ್ರಹ್ಮಣ್ಯ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನಲ್ಲಿ ಸಿಕ್ಕಿರುತ್ತಾರೆ
ಕುಕ್ಕೆ ಸುಬ್ರಮಣ್ಯದಲ್ಲಿ ಎರಡು ದಿನಗಳಿಂದ ವನಜ ಎಂಬ 48 ವಯಸ್ಸಿನ ಮಹಿಳೆ ಅಲ್ಲಿ ಇಲ್ಲಿ ಸುತ್ತಾಡುತ್ತಾ ಕುಮಾರಧಾರ ಹತ್ತಿರ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು ತಕ್ಷಣವೇ ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು […]