ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನ ಮತ್ತು ಹೊಳೆಬದಿ ಸ್ವಚ್ಛತೆ
ಕುಕ್ಕೆ ಸುಬ್ರಹ್ಮಣ್ಯದ ಅಗ್ರಹಾರ ಸೋಮನಾಥೇಶ್ವರ ದೇವಾಲಯದ ಸುತ್ತಮುತ್ತಲಿನ ಪರಿಸರವನ್ನು ಮತ್ತು ಹೊಳೆ ಬದಿಯ ಪರಿಸರವನ್ನು ಸೆಪ್ಟೆಂಬರ್ 1ನೇ ತಾರೀಕು ರಂದು ಸ್ವಚ್ಛಗೊಳಿಸಲಾಯಿತು. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ,ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ಸೀನಿಯರ್ ಚೇಂಬರ್ಸ್ ವತಿಯಿಂದ ಕಾರ್ಯಕ್ರಮ ನಡೆಸಲಾಯಿತು. ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನ ಮತ್ತು ಹೊಳೆಬದಿ ಸ್ವಚ್ಛತೆ Read More »