ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ನವೀಕರಣ ಕಾರ್ಯ ಪ್ರಯುಕ್ತ
ಡಾ. ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕುಮಾರಧಾರ ಸ್ವಚ್ಛತಾ ಸೇವೆ. ಸುಬ್ರಹ್ಮಣ್ಯ(ಅಂ.08): ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್, ಜೇಸಿಐ ಕುಕ್ಕೆಶ್ರೀ, ಹಾಗೂ ನಾಗರಿಕರ ಸಹಕಾರದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಸುಬ್ರಹ್ಮಣ್ಯದ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಿಡ್ವಾಳ ಮಹಾವಿಷ್ಣು ದೇವಸ್ಥಾನ ನವೀಕರಣ ನೆಲೆಯಲ್ಲಿ ಇಂದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಟ್ರಸ್ಟ್ ನ ಸಂಚಾಲಕ ಡಾ.ರವಿಕಕ್ಕೆ ಪದವು ತಿಳಿಸಿದ್ದಾರೆ. ಭಾನುವಾರ ಭಕ್ತರು […]
ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ನವೀಕರಣ ಕಾರ್ಯ ಪ್ರಯುಕ್ತ Read More »