*ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೌಜನ್ಯ ಪರಬೃಹತ್ ಪ್ರತಿಭಟನೆ*ಹಾವಿನ ದ್ವೇಷ 12ವರ್ಷ ಸೌಜನ್ಯ ಪ್ರಕರಣ12ನೇ ವರ್ಷ.ತಿಮರೋಡಿ
ಸೌಜನ್ಯ ಳ ತಾಯಿ ಕುಸುಮಾವತಿ ಮಾತನಾಡಿ ಮಧ್ಯಾಹ್ನ ಊಟಕ್ಕೆ ಮನೆಗೆ ಬರ್ತೇನೆ ಎಂದು ಹೇಳಿದವಳು ಮತ್ತೆ ಮನೆಗೆ ಬರಲಿಲ್ಲ. ಅತ್ಯಾಚಾರಿಗಳು ಅತ್ಯಾಚಾರ ಮಾಡಿ ಕೊಂದು ಬಿಸಾಕಿದ್ದಾರೆ. ಮರುದಿನ ದೇಹ ಸಿಕ್ಕಿದೆ. ನನ್ನ ಮಗಳಂತೆ ಅತ್ಯಾಚಾರಕ್ಕೊಳಗಾದ ಎಲ್ಲರಿಗೂ ನ್ಯಾಯ ಸಿಗಲಿ, ಯಾರೂ ಕೈ ಬಿಡಬೇಡಿ ನ್ಯಾಯ ತೆಗೆಸಿಕೊಡಿ ಎಂದು ಕೇಳಿಕೊಂಡರು. ಸಾಮಾಜಿಕ ಹೋರಾಟಗಾರ ಲಕ್ಷ್ಮೀಶ ಗಬಲಡ್ಕ ಮಾತನಾಡಿದರು. ಕುಮಾರಧಾರ ಬಳಿಯಿಂದ ಮೌನ ಮೆರವಣಿಗೆ ಆರಂಭಗೊಂಡಿದ್ದು ತಿಮರೋಡಿಯವರು ತೆಂಗಿನಕಾಯಿ ಕಾಯಿ ಒಡೆದು ಚಾಲನೆ ನೀಡಿದರು. ಪರ ಹೋರಾಟ ಮೌನ ಮೆರವಣಿಗೆಯಲ್ಲಿ […]