ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಜಿಲ್ಲಾ ಗವರ್ನರ್ ರವರ ಭೇಟಿ ಕೊಡುಗೆಗಳ ಹಸ್ತಾಂತರ.

ಕುಕ್ಕೆ ಸುಬ್ರಮಣ್ಯ ಮಾ.16: ಸುಬ್ರಮಣ್ಯ ರೋಟರಿ ಕ್ಲಬ್ ಗೆ ರೋಟರಿ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವರವರು ಶನಿವಾರ ಅಧಿಕೃತ ಭೇಟಿ ನೀಡಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ದಿಂದ ಮಾಡುವ ವಿವಿಧ ಕೊಡುಗೆಗಳ ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು. ಶನಿವಾರ ಬೆಳಗ್ಗೆ 9 ಗಂಟೆಗೆ ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯದ ರೋಟರಿ ಕ್ಲಬ್ ನವರು ಬರಮಾಡಿಕೊಂಡರು. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ತನ್ನ ಸ್ವಂತ ಖರ್ಚಿನಲ್ಲಿ ತೆಗೆದುಕೊಂಡ ಜಾಗವನ್ನು ತೀರ ಬಡತನದಲ್ಲಿರುವಂತಹ ಐತಪ್ಪ.ನಾಯ್ಕ್ ಎಂಬ ಫಲಾನುಭವಿಗೆ ರೋಟರಿ ಕ್ಲಬ್ ನ ಜಿಲ್ಲಾ ಗವರ್ನರ್ ರವರ ಮೂಲಕ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರು, ಪದಾಧಿಕಾರಿಗಳು, ಇನ್ನರ್ ವೆಲ್ ಕ್ಲಬ್ ನ ಅಧ್ಯಕ್ಷರು, ಸದಸ್ಯರುಗಳು ಹಾಗೂ ರೋಟರಿ ಕ್ಲಬ್ ನ ಎಲ್ಲ ಸದಸ್ಯರು ಹಾಜರಿದ್ದರು.

Leave a Comment

Your email address will not be published. Required fields are marked *

https://mostbetcasinoz.com, https://mostbet-azerbaijan2.com, https://vulkanvegaskasino.com, https://mostbetaz777.com, https://kingdom-con.com, https://mostbet-ozbekistonda.com, https://mostbet-royxatga-olish24.com, https://1win-az-777.com, https://pinup-azerbaycanda24.com, https://mostbet-az-24.com, https://mostbet-az.xyz, https://mostbet-azerbaycanda24.com, https://1winaz777.com, https://mostbetuzonline.com, https://1xbet-az-casino.com, https://mostbet-azerbaycanda.com, https://1win-azerbaijan2.com, https://mostbet-kirish777.com, https://1win-az24.com, https://mostbet-uz-24.com, https://1winaz888.com, https://mostbetsitez.com, https://1x-bet-top.com, https://vulkan-vegas-bonus.com, https://mostbettopz.com, https://1win-azerbaijan24.com, https://1xbet-az24.com, https://1xbetsitez.com, https://mostbetuzbekiston.com, https://1xbetaz777.com, https://mostbet-oynash24.com, https://vulkanvegasde2.com, https://mostbetsportuz.com, https://1xbetaz888.com, https://vulkan-vegas-erfahrung.com, https://mostbetuztop.com, https://1xbet-azerbaijan2.com, https://pinup-azerbaijan2.com, https://1xbet-az-casino2.com, https://1xbet-azerbaycanda24.com, https://1xbetaz2.com, https://mostbet-qeydiyyat24.com, https://1win-qeydiyyat24.com, https://1xbet-azerbaycanda.com, https://vulkanvegas-bonus.com, https://pinup-bet-aze1.com, https://pinup-az24.com, https://pinup-bet-aze.com, https://mostbet-az24.com, https://mostbet-uzbekistons.com, https://mostbet-azer.xyz, https://most-bet-top.com, https://1xbetkz2.com, https://vulkan-vegas-888.com, https://mostbetaz2.com, https://vulkan-vegas-24.com, https://pinup-qeydiyyat24.com, https://vulkan-vegas-kasino.com, https://vulkan-vegas-casino2.com, https://vulkan-vegas-spielen.com, https://1xbetcasinoz.com, https://mostbet-azerbaycan-24.com, https://mostbet-azerbaijan.xyz, https://1xbetaz3.com, https://1win-azerbaycanda24.com