
ಬೆಂಗಳೂರು: ಈಗಾಗಲೇ ಸಕಲೇಶಪುರ ಬಾಳಪೇಟೆ, ನಡುವೆ ರೈಲು ಹಳಿಗಳ ಮೇಲೆ ಭೂಕುಸಿತ ಉಂಟಾದ ಪರಿಣಾಮ 5 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು ಅದಲ್ಲದೆ ಎರಡು ರೈಲುಗಳ ವೇಳೆ ಕಡಿತ ಒಂದೆರಡು ರೈಲುಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿತ್ತು ಈ ಬೆನ್ನಲ್ಲೇ ಮತ್ತೆ 10 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಸಕಲೇಶಪುರ ಬಾಲುಪೇಟೆ ನಿಲ್ದಾಣಗಳ ನಡುವೆ ಭೂಕುಸಿತ ಸಂಭವಿಸಿದ ಕಾರಣ ಈ ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.