ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಜಿಲ್ಲಾ ಗವರ್ನರ್ ರವರ ಭೇಟಿ ಕೊಡುಗೆಗಳ ಹಸ್ತಾಂತರ.
ಕುಕ್ಕೆ ಸುಬ್ರಮಣ್ಯ ಮಾ.16: ಸುಬ್ರಮಣ್ಯ ರೋಟರಿ ಕ್ಲಬ್ ಗೆ ರೋಟರಿ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವರವರು ಶನಿವಾರ ಅಧಿಕೃತ ಭೇಟಿ ನೀಡಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ದಿಂದ ಮಾಡುವ ವಿವಿಧ ಕೊಡುಗೆಗಳ ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು. ಶನಿವಾರ ಬೆಳಗ್ಗೆ 9 ಗಂಟೆಗೆ ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯದ ರೋಟರಿ ಕ್ಲಬ್ ನವರು ಬರಮಾಡಿಕೊಂಡರು. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. […]
ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಜಿಲ್ಲಾ ಗವರ್ನರ್ ರವರ ಭೇಟಿ ಕೊಡುಗೆಗಳ ಹಸ್ತಾಂತರ. Read More »